ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ ಲೋಕಸಭಾ ಫಲಿತಾಂಶ: ದೇಶದಲ್ಲೇ ಮೊದಲು!

Published 4 ಜೂನ್ 2024, 15:48 IST
Last Updated 4 ಜೂನ್ 2024, 15:48 IST
ಅಕ್ಷರ ಗಾತ್ರ

ಚಿತ್ರದುರ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ ಎಂಬ ಹಿರಿಮೆಗೆ ಚಿತ್ರದುರ್ಗ ಪಾತ್ರವಾಗಿದೆ.

‘ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಫಲವಾಗಿ ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯನ್ನು ENCORE ತಂತ್ರಾಂಶದಲ್ಲಿ ಅಧೀಕೃತವಾಗಿ ಘೋಷಣೆ ಮಾಡಲಾಗಿದೆ’ ಎಂದು ಚುನಾವಣಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT