ಚಿತ್ರದುರ್ಗ: ಭಾರತ ಯುವ ಉದ್ಯಮಿಗಳ ಒಕ್ಕೂಟದ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಲೋಕೇಶ್ವರ್ ನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾದರು.

ಈಚೆಗೆ ದೆಹಲಿಯಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಒಕ್ಕೂಟದ ಅಧ್ಯಕ್ಷರಾಗಿ ಯುವ ಉದ್ಯಮಿಗಳಿಗೆ ಕೌಶಲ ತರಬೇತಿ, ಹೊಸ ತಂತ್ರಜ್ಞಾನಗಳ ಮಾಹಿತಿ ಕಾರ್ಯಾಗಾರ, ಉಪನ್ಯಾಸ ಆಯೋಜನೆ ಮಾಡಲಾಗುವುದು. ಸ್ಟಾರ್ಟ್ಅಪ್ಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಒಕ್ಕೂಟ ವಿಶೇಷ ಕಾರ್ಯಾಗಾರಗಳನ್ನು ನಡೆಸಲಿದೆ. ಆರ್ಥಿಕವಾಗಿ ಹಿಂದುಳಿದ ಯುವ ಜನರಿಗೆ ಉದ್ದಿಮೆಯಲ್ಲಿ ತೊಡಗಿಕೊಳ್ಳಲು ಸಹಾಯ ಮಾಡುವುದು, ಸಂಪನ್ಮೂಲಗಳನ್ನು ಒದಗಿಸುವುದು ಒಕ್ಕೂಟದ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.