ಲಾರಿಗೆ ಹಿಂಬದಿಯಿಂದ ಡಿಕ್ಕಿ; ಬೈಕ್ ಸವಾರ ಸಾವು

7

ಲಾರಿಗೆ ಹಿಂಬದಿಯಿಂದ ಡಿಕ್ಕಿ; ಬೈಕ್ ಸವಾರ ಸಾವು

Published:
Updated:

ಚಿತ್ರದುರ್ಗ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 13ರ ಬಳಿಯ ಈರಜ್ಜನಹಟ್ಟಿ ಗ್ರಾಮ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನ ಸವಾರನೊಬ್ಬ ಶುಕ್ರವಾರ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿ ತಾಲ್ಲೂಕಿನ ಬೇಡರ ಶಿವನಕೆರೆ ಗ್ರಾಮದ ನಿವಾಸಿ ನಾಗರಾಜ್ (28) ಎಂಬುದಾಗಿ ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !