ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿ ಡಿಕ್ಕಿ: ಬೈಕ್ ಸವಾರರು ಸಾವು

Last Updated 14 ಮೇ 2022, 2:40 IST
ಅಕ್ಷರ ಗಾತ್ರ

ನಾಯಕನಹಟ್ಟಿ: ಹೋಬಳಿಯ ಮನಮೈನಹಟ್ಟಿ ಗ್ರಾಮದ ಬಳಿ ಶುಕ್ರವಾರಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಕುಮಾರನಾಯ್ಕ್ (38), ಮಹಾಂತೇಶನಾಯ್ಕ್ (45) ಮೃತಪಟ್ಟವರು. ಚಳ್ಳಕೆರೆಯಿಂದ ವೇಗವಾಗಿ ಬರುತ್ತಿದ್ದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT