ಗುರುವಾರ , ಆಗಸ್ಟ್ 11, 2022
21 °C

ಗೂಡ್ಸ್‌ ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಜಾಜೂರು: ಚಲಿಸುತ್ತಿದ್ದ ಗೂಡ್ಸ್‌ ರೈಲಿಗೆ ಸಿಲುಕಿ ಚಿಕ್ಕಜಾಜೂರಿನ ತೊಡರ ನಾಳ್‌ ಕೆ. ನಾಗರಾಜಪ್ಪ (51) ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ನಾಗರಾಜಪ್ಪ ಅವರು ಮನೆಗೆ ದಿನಸಿ ವಸ್ತುಗಳನ್ನು ತರಲು ಹೋಗಿ, ಹಿಂತಿರುಗುವಾಗ ಕತ್ತಲೆಯಲ್ಲಿ ರೈಲ್ವೆ ಹಳಿಯನ್ನು ದಾಟುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ಈ ಅವಘಡ ಸಂಭವಿಸಿದೆ. ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಕ್ಕೆ ಶವವನ್ನು ನೀಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.