ಸೋಮವಾರ, ಜೂನ್ 1, 2020
27 °C
ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಕಿಕ್ಕಿರಿದ ಜನ

ಚಿತ್ರದುರ್ಗ: ತರಕಾರಿ ಖರೀದಿಗೆ ಮುಗಿಬಿದ್ದ ಗ್ರಾಹಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಇಲ್ಲಿನ ವಿಜ್ಞಾನ ಕಾಲೇಜು ಆವರಣದ ಮುರುಘ ರಾಜೇಂದ್ರ ಕ್ರೀಡಾಂಗದಲ್ಲಿ ಆರಂಭವಾಗಿರುವ ತಾತ್ಕಾಲಿಕ ಮಾರುಕಟ್ಟೆಯಲ್ಲಿ ತರಕಾರಿ, ಸೊಪ್ಪು ಖರೀದಿಗೆ ಜನರು ಶನಿವಾರ ಮುಗಿಬಿದ್ದಿದ್ದರು. ಪೊಲೀಸರ ಕಣ್ಗಾವಲಿನ ನಡುವೆಯೂ ಸಾಮಾಜಿಕ ಅಂತರ ಕಾದುಕೊಳ್ಳಲು ಸಾರ್ವಜನಿಕರು ವಿಫಲರಾದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು