ಚಿತ್ರದುರ್ಗ: ತಿಪ್ಪೇರುದ್ರಸ್ವಾಮಿ ಆಶ್ರಮದ ಸಂಪಿನಲ್ಲಿ ತಾಯಿ, ಮಗಳ ಶವ ಪತ್ತೆ
ತುರುವನೂರು ರಸ್ತೆಯ ತಿಪ್ಪೇರುದ್ರಸ್ವಾಮಿ ಆಶ್ರಮದ ಸಂಪಿನಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ
Published : 16 ಏಪ್ರಿಲ್ 2024, 18:14 IST
Last Updated : 16 ಏಪ್ರಿಲ್ 2024, 18:14 IST