ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಜ್ರ ಮಹೋತ್ಸವ ನಾಳೆ

ಕರ್ನಾಟಕ ಸಚಿವಾಲಯ ಅಧಿಕಾರಿಗಳ ಸಂಘ
Last Updated 24 ಮೇ 2018, 19:11 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಸರ್ಕಾರ ಸಚಿವಾಲಯ ಅಧಿಕಾರಿಗಳ ಸಂಘಕ್ಕೆ ಅರವತ್ತು ವರ್ಷ ತುಂಬಿದ ಕಾರಣ ಮೇ 26ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಸಂಘದ ಕಾರ್ಯದರ್ಶಿ ಬಿ.ಎಸ್.ನಾಗರಾಜ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT