ಸೋಮವಾರ, ಡಿಸೆಂಬರ್ 6, 2021
23 °C

ಚಿತ್ರದುರ್ಗ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹ, ರೈತರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಇಲ್ಲಿನ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

 

ಬೆಳಿಗ್ಗೆ 11.55 ಕ್ಕೆ ಆರಂಭವಾದ ಪ್ರತಿಭಟನೆ ಸುಮಾರು 45 ನಿಮಿಷ ನಡೆಯಿತು. ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಹಿಂಪಡೆಯಬೇಕು ಹಾಗೂ ರಾಜ್ಯ ಸರ್ಕಾರ ರೂಪಿಸಿದ ಭೂಸ್ವಾಧೀನ ಕಾಯ್ದೆಗಳನ್ನು ವಾಪಾಸ ಪಡೆಯಬೇಕು ಎಂದು ಒತ್ತಾಯಿಸಿದರು.

 

ಹೆದ್ದಾರಿ ತಡೆಯಿಂದ ಕಿ.ಮೀ. ಗೂ ಹೆಚ್ಚು ದೂರದ ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು