ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

Photos | ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವ ವೈಭವ

ನಾಯಕನಹಟ್ಟಿ (ಚಿತ್ರದುರ್ಗ): ಇಲ್ಲಿನ ಐತಿಹಾಸಿಕ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಭಾನುವಾರ ವಿಜೃಂಭಣೆಯಿಂದ ನೆರವೇರಿತು. ಮಹಾರಥೋತ್ಸವದಲ್ಲಿ ವಿರಾಜಮಾನಗೊಂಡ ತಿಪ್ಪೇರುದ್ರಸ್ವಾಮಿಯನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾದರು.
Published : 20 ಮಾರ್ಚ್ 2022, 11:20 IST
ಫಾಲೋ ಮಾಡಿ
Comments
ಭಕ್ತರ ಮಹಾಸ್ತೋಮ
ಭಕ್ತರ ಮಹಾಸ್ತೋಮ
ADVERTISEMENT
ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ ಸೇರಿದಂತೆ ದೇಶದ ಹಲವೆಡೆಯಿಂದ ಆಗಮಿಸಿದ್ದ ಭಕ್ತರು
ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ ಸೇರಿದಂತೆ ದೇಶದ ಹಲವೆಡೆಯಿಂದ ಆಗಮಿಸಿದ್ದ ಭಕ್ತರು
ಐತಿಹಾಸಿಕ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ
ಐತಿಹಾಸಿಕ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ
ರಥೋತ್ಸವದ ವಿಹಂಗಮ ನೋಟ
ರಥೋತ್ಸವದ ವಿಹಂಗಮ ನೋಟ
ಗುಗ್ಗರಿ ಹಬ್ಬದಿಂದ ಆರಂಭವಾಗುವ ಜಾತ್ರಾ ಮಹೋತ್ಸವ ಒಂಬತ್ತು ದಿನ ನಡೆಯುತ್ತದೆ.
ಗುಗ್ಗರಿ ಹಬ್ಬದಿಂದ ಆರಂಭವಾಗುವ ಜಾತ್ರಾ ಮಹೋತ್ಸವ ಒಂಬತ್ತು ದಿನ ನಡೆಯುತ್ತದೆ.
ಎರಡು ವರ್ಷ ಕೋವಿಡ್ ಕಾರಣಕ್ಕೆ ಜಾತ್ರಾ ಮಹೋತ್ಸವ ಸರಳವಾಗಿ ನಡೆದಿತ್ತು.
ಎರಡು ವರ್ಷ ಕೋವಿಡ್ ಕಾರಣಕ್ಕೆ ಜಾತ್ರಾ ಮಹೋತ್ಸವ ಸರಳವಾಗಿ ನಡೆದಿತ್ತು.
ದೊಡ್ಡರಥ ಪಾದಗಟ್ಟೆಯವರೆಗೆ ಸಾಗುವ ರಥ.
ದೊಡ್ಡರಥ ಪಾದಗಟ್ಟೆಯವರೆಗೆ ಸಾಗುವ ರಥ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT