ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ವಿಜೃಂಭಣೆಯಿಂದ ನೆರವೇರಿದ ನಾಯಕನಹಟ್ಟಿ ತಿಪ್ಪೇಸ್ವಾಮಿ ಜಾತ್ರೆ

Published 26 ಮಾರ್ಚ್ 2024, 14:09 IST
Last Updated 26 ಮಾರ್ಚ್ 2024, 14:09 IST
ಅಕ್ಷರ ಗಾತ್ರ

ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಲಕ್ಷಾಂತರ ಭಕ್ತರ ಸಮುಖದಲ್ಲಿ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು. ಮಧ್ಯ ಕರ್ನಾಟಕದ ಅತಿ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಆಂಧ್ರಪ್ರದೇಶದಿಂದಲೂ ಭಕ್ತ ಸಾಗರ ಹರಿದುಬಂದಿತ್ತು. ಫಾಲ್ಗುಣ ಮಾಸದ ಚಿತ್ತಾ ನಕ್ಷತ್ರದಲ್ಲಿ ನಡೆಯುವ ರಥೋತ್ಸವ ‘ಹಟ್ಟಿ ಪರಿಷೆ’ ಎಂದೇ ಪ್ರಖ್ಯಾತಿ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT