ಸೋಮವಾರ, ಜನವರಿ 18, 2021
25 °C

ಒಂದು ಸ್ಥಾನಕ್ಕೆ ಸಲ್ಲಿಕೆಯಾಗದ ಉಮೇದುವಾರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮುರು: ತಾಲ್ಲೂಕಿನ ಕೋನಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರನಹಳ್ಳಿ ಗ್ರಾಮದ ಒಂದು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ.

ಈ ಗ್ರಾಮದಿಂದ ನಾಲ್ಕು ಸದಸ್ಯ ಸ್ಥಾನಗಳನ್ನು ಆಯ್ಕೆ ಮಾಡಬೇಕಾಗಿದೆ. 7ನೇ ವಾರ್ಡ್ ಅನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ. ಇದಕ್ಕೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಈ ಗ್ರಾಮದಲ್ಲಿ ಪರಿಶಿಷ್ಟ ಪಂಗಡದವರು ಹೆಚ್ಚು ವಾಸ ಮಾಡುತ್ತಿದ್ದು, ಸಾಮಾನ್ಯಕ್ಕೆ ಮೀಸಲು ನೀಡಿರುವ ಪರಿಣಾಮ ಸ್ಪರ್ಧೆ ಮಾಡಿದಲ್ಲಿ ಸಾಮಾನ್ಯ ಎಂದು ಪರಿಗಣಿಸುತ್ತಾರೆ ಎಂಬ ಕಾರಣದಿಂದ ಯಾರೊಬ್ಬರೂ ಸ್ಪರ್ಧಿಸಿಲ್ಲ ಎನ್ನಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು