ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ | ಕಟಾವು ಅವಧಿಯಲ್ಲಿ ಮಳೆ ಸುರಿದು ಸಮಸ್ಯೆ ನಷ್ಟ | ಪರಿಹಾರ ವಿತರಣೆಗೆ ರೈತರ ಒತ್ತಾಯ
ಈರುಳ್ಳಿ ಬೆಳೆಗಾರಿಗೆ ನಷ್ಟ ಪರಿಹಾರ ನೀಡುವಂತೆ ಈಗಾಗಲೇ ಸರ್ಕಾರಕ್ಕೆ ವರದಿ ನೀಡಲಾಗಿದೆ. ಇಲಾಖಾ ಪೋರ್ಟಲ್‌ನಲ್ಲಿ ಎಲ್ಲಾ ಮಾಹಿತಿ ಅಪ್ಲೋಡ್ ಮಾಡಲಾಗಿದೆ. ಎನ್‌ಡಿಆರ್‌ಎಫ್ ನಿಧಿಯಿಂದ ಪರಿಹಾರ ಬರಬೇಕಾಗಿದೆ