ಗುರುವಾರ , ಡಿಸೆಂಬರ್ 1, 2022
20 °C

ಚಿತ್ರದುರ್ಗದಲ್ಲಿ ಪಿಎಫ್ಐ ಕಾರ್ಯಕರ್ತನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾದ (ಪಿಎಫ್ಐ) ಕಾರ್ಯಕರ್ತ ಆಫನ್ ಅಲಿ ಎಂಬಾತನನ್ನು ಪೊಲೀಸರು  ಬಂಧಿಸಿದ್ದಾರೆ.

ನಗರದ ಚಿಕ್ಕಪೇಟೆ ನಿವಾಸಿ ಆಫನ್ ಅಲಿಯನ್ನು ಮಂಗಳವಾರ ಮುಂಜಾನೆ ವಿಚಾರಣೆಗಾಗಿ ಕರೆತಂದ ಕೋಟೆ ಠಾಣೆಯ ಪೊಲೀಸರು, ಬಳಿಕ ವಶಕ್ಕೆ ಪಡೆದರು. ಮೊಬೈಲ್ ಸೇರಿ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು