ಸೋಮವಾರ, ಸೆಪ್ಟೆಂಬರ್ 20, 2021
24 °C

ಕೊಡಗವಳ್ಳಿ ಹಟ್ಟಿ: ಪೊಲೀಸ್ ಕಾನ್ ಸ್ಟೇಬಲ್ ಪತ್ನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳಲ್ಕೆರೆ: ಮೇ 4ರ ರಾತ್ರಿ ಬೈಕ್ ಅಪಘಾತದಲ್ಲಿ ಮೃತಪಟ್ಟ ಪಟ್ಟಣದ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಆನಂದ್ ಅವರ ಪತ್ನಿ ಸುಮಿತ್ರಾ (28) ಮಂಗಳವಾರ ಬೆಳಿಗ್ಗೆ ಕೊಡಗವಳ್ಳಿ ಹಟ್ಟಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಮಿತ್ರಾ ಅವರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದು, ಪತಿಯ ಸಾವಿನ ನೋವಿನಿಂದ ಹೊರಬರಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು