ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಶ್ಯಾವಾಟಿಕೆ: ಮಹಿಳೆ ರಕ್ಷಣೆ

Last Updated 7 ಮೇ 2022, 4:45 IST
ಅಕ್ಷರ ಗಾತ್ರ

ಹೊಳಲ್ಕೆರೆ: ಪಟ್ಟಣದ ಪ್ರಜ್ವಲ್ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಹಿಳೆಯೊಬ್ಬರನ್ನು ರಕ್ಷಣೆ ಮಾಡಿದ್ದಾರೆ.

ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅರುಣಾಚಲ ಪ್ರದೇಶದ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಳಲ್ಕೆರೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT