ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

VIDEO | ರೇಣುಕಾಸ್ವಾಮಿ ಕೊಲೆ: ದರ್ಶನ್‌ ವಿರುದ್ಧ ಪ್ರತಿಭಟನೆ

Published 12 ಜೂನ್ 2024, 9:56 IST
Last Updated 12 ಜೂನ್ 2024, 9:56 IST
ಅಕ್ಷರ ಗಾತ್ರ

ಚಿತ್ರದುರ್ಗದ ವಿಆರ್ ಎಸ್ ಬಡಾವಣೆ ನಿವಾಸಿ ರೇಣುಕಾಸ್ವಾಮಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ವೀರಶೈವ ಲಿಂಗಾಯತ, ಜಂಗಮ ಸಮುದಾಯ ಸೇರಿ ವಿವಿಧ ಸಮುದಾಯಗಳ ಸದಸ್ಯರು ನಟ ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರಿಗೆ ಗಲ್ಲು‌ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದಾದ್ಯಂತ ದರ್ಶನ್ ಸಿನಿಮಾಗಳು ಬಿಡುಗಡೆಯಾಗಬಾರದು. ಸಾರ್ವಜನಿಕರು‌ ಕೂಡ ಅವರ ಚಿತ್ರ ಬಹಿಷ್ಕರಿಸಬೇಕು ಎಂದು ಪ್ರತಿಭಟನಾಕಾರರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT