ಕಳಪೆ ಫಲಿತಾಂಶದಿಂದ ಹೊರಬರಲು 26 ಅಂಶದ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಲಾಗಿದೆ. ಮುಖ್ಯ ಪರೀಕ್ಷೆ ಮಾದರಿಯಲ್ಲಿ ತರಗತಿಯ ಪರೀಕ್ಷೆ ನಡೆಸಲಾಗುತ್ತಿದೆ. ವಿಶೇಷ ಕಾರ್ಯಾಗಾರ ನಡೆಸಲಾಗಿದೆ
ಕೆ.ತಿಮ್ಮಯ್ಯ ಉಪ ನಿರ್ದೇಶಕ ಪದವಿಪೂರ್ವ ಶಿಕ್ಷಣ ಇಲಾಖೆ
ಫಲಿತಾಂಶ ಸುಧಾರಣೆಗೆ ಇಲಾಖೆ ಸೂಚಿಸಿದ ಪ್ರತಿ ಅಂಶಗಳನ್ನು ಕಾಲೇಜುಗಳಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ವಿಶೇಷ ತರಗತಿ ನಡೆಸಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಲಗುತ್ತಿದೆ
ಪಿ.ಎಂ.ಜಿ.ರಾಜೇಶ್ ಅಧ್ಯಕ್ಷ ಪ್ರಾಂಶುಪಾಲರ ಸಂಘದ ಜಿಲ್ಲಾ ಘಟಕ