ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ: ರಾತ್ರಿಯಿಡೀ ಸುರಿದ ಮಳೆ: ಗೋಡೆ ಕುಸಿತ

Published 21 ಮೇ 2024, 14:11 IST
Last Updated 21 ಮೇ 2024, 14:11 IST
ಅಕ್ಷರ ಗಾತ್ರ

ಹೊಳಲ್ಕೆರೆ: ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ಸೋಮವಾರ ರಾತ್ರಿಯಿಡೀ ಉತ್ತಮ ಮಳೆಯಾಗಿದ್ದು, ಪಟ್ಟಣದ 9 ನೇ ವಾರ್ಡ್‌ನ ಯಾದವ ಬೀದಿಯ ಜಯಮ್ಮ ಅವರ ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದೆ.

ರಾತ್ರಿ 10ಕ್ಕೆ ಆರಂಭವಾದ ಮಳೆ ಬೆಳಗಿನ ಜಾವ 3 ಗಂಟೆಯವರೆಗೆ ಸುರಿದಿದೆ. ಹದಮಳೆಗೆ ತೋಟಗಳು ಸಂಪೂರ್ಣ ಹಸಿಯಾಗಿದ್ದು, ಅಡಿಕೆ ತೋಟ ಹೊಂದಿರುವ ರೈತರು ಹರ್ಷಗೊಂಡಿದ್ದಾರೆ. ಸತತ ಮಳೆಯಿಂದ ಸೋಮವಾರ ರಾತ್ರಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಎರಡು ದಿನಗಳಿಂದ ಏರ್‌ಟೆಲ್‌ ನೆಟ್‌ವರ್ಕ್‌ ಸಮಸ್ಯೆ ಉಂಟಾಗಿ ಗ್ರಾಹಕರು ಪರದಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT