ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಯುವಕನ ಬಂಧನ

Last Updated 26 ಏಪ್ರಿಲ್ 2021, 21:18 IST
ಅಕ್ಷರ ಗಾತ್ರ

ಧರ್ಮಪುರ: ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಆರೋಪದಡಿ 23 ವರ್ಷದ ಯುವಕನನ್ನು ಅಬ್ಬಿನಹೊಳೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾನೆ.

‘ಬಾಲಕಿ 9ನೇ ತರಗತಿ ವಿದ್ಯಾರ್ಥಿನಿ. ಅದೇ ಗ್ರಾಮದಯುವಕ ಆರು ತಿಂಗಳುಗಳಿಂದ ಅತ್ಯಾಚಾರ ನಡೆಸಿದ್ದಾನೆ. ಇದರಿಂದಾಗಿ ಮಗಳು ಗರ್ಭಿಣಿಯಾಗಿದ್ದಾಳೆ’ಎಂದು ಪೋಷಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

‘ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದುಸಬ್‌ ಇನ್‌ಸ್ಪೆಕ್ಟೆರ್‌ ಪರಶುರಾಮ್ಎಸ್.ಲಮಾಣಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT