ಶನಿವಾರ, ನವೆಂಬರ್ 28, 2020
17 °C

ಚಳ್ಳಕೆರೆ: ಮಹಿಳೆಯರಿಗೆ ಅಶ್ಲೀಲ ಚಿತ್ರ ರವಾನೆ, ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ಮಹಿಳೆಯರಿಗೆ ಮೊಬೈಲ್ ಮೂಲಕ ಅಶ್ಲೀಲ ಚಿತ್ರ ಮತ್ತು ಸಂದೇಶ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಈಚೆಗೆ  ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತ್ಯಾಗರಾಜನಗರದ ರಾಮಕೃಷ್ಣ (55) ಬಂಧಿತ ಆರೋಪಿ. 

ರಾಮಕೃಷ್ಣ ಮೊಬೈಲ್ ಮೂಲಕ ಮಹಿಳೆಯರಿಗೆ ಪ್ರತಿ ದಿನ ಅಶ್ಲೀಲ ಚಿತ್ರ ಮತ್ತು ಸಂದೇಶ ಕಳುಹಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿ 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಚಿತ್ರ ಮತ್ತು ಸಂದೇಶ ಕಳುಹಿಸಿರುವುದು ತಿಳಿದುಬಂದಿದೆ. ಪ್ರಕರಣ ದಾಖಲಾಗಿದೆ ಎಂದು ಪಿಎಸ್‍ಐ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು