ಬುಧವಾರ, 20 ಮೇ 2026
×
ADVERTISEMENT

ಸಮುದಾಯದ ಹಿತಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧ:ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ

ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ
Published : 16 ಮಾರ್ಚ್ 2026, 6:49 IST
Last Updated : 16 ಮಾರ್ಚ್ 2026, 6:49 IST
ADVERTISEMENT
ಫಾಲೋ ಮಾಡಿ
Comments
ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಮುನ್ನೂರು ಕಿ.ಮೀ.ಪಾದಯಾತ್ರೆ ನಡೆಸಿ ಮಾ.26 ರಂದು ಬೆಂಗಳೂರು ತಲುಪುತ್ತೇವೆ. 27 ರಂದು ಸ್ವಾತಂತ್ರ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ
ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಆದಿಜಾಂಬವ ಮಠ
ಮಾದಿಗರ ಅನ್ನ ಕಸಿದಿರುವ ಸರ್ಕಾರ ಈಗ ತಟ್ಟೆಯನ್ನೇ ಕಿತ್ತುಕೊಂಡಿದೆ. ಇದರ ವಿರುದ್ಧ ನಮ್ಮ ಹೋರಾಟ. ಒಂದು ವೇಳೆ ಒಳ ಮೀಸಲಾತಿ ಜಾರಿಗೆ ತರದಿದ್ದರೆ ಗುರುಗಳ ನೇತೃತ್ವದಲ್ಲಿ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಲಾಗುತ್ತದೆ
ಜಿ.ಎಚ್‌.ಮೋಹನ್‌ ಕುಮಾರ್‌ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT