ಶುಕ್ರವಾರ, ಮೇ 27, 2022
22 °C

ಚಿತ್ರದುರ್ಗ: ನಟಿ ತಾರಾ ಅನೂರಾಧಾಗೆ ಶಿಮುಶ ರಾಷ್ಟ್ರೀಯ ನಾಟಕ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಇಲ್ಲಿಯ ಮುರುಘಾ ಮಠದಿಂದ ಜಮುರಾ ರಾಷ್ಟ್ರೀಯ ನಾಟಕೋತ್ಸವದ ಅಂಗವಾಗಿ ನೀಡಲಾಗುವ 2021ನೇ ಸಾಲಿನ ಶಿಮುಶ ರಾಷ್ಟ್ರೀಯ ನಾಟಕ ಪ್ರಶಸ್ತಿಗೆ ಕಲಾವಿದೆ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧಾ ಅವರನ್ನು ಆಯ್ಕೆ ಮಾಡಲಾಗಿದೆ.

ಕಲಾವಿದೆಯಾಗಿ ನಾಡಿಗೆ ನೀಡಿರುವ ಸೇವೆ ಪರಿಗಣಿಸಿ ತಾರಾ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜನವರಿ 1ರಂದು ಉದ್ಘಾಟನೆಯಾಗುವ ನಾಟಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ₹ 1 ಲಕ್ಷ ನಗದು, ಫಲಕ ಒಳಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು