ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿತ್ರದುರ್ಗ: ಸಿದ್ದರಾಮೇಶ್ವರ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನ

ಹೊಳಲ್ಕೆರೆಯಲ್ಲಿ ಜ.14, 15ರಂದು ರಾಜ್ಯಮಟ್ಟದ ಕಾರ್ಯಕ್ರಮ, 10 ಲಕ್ಷ ಜನ ಭಾಗವಹಿಸುವ ನಿರೀಕ್ಷೆ
Published : 19 ಅಕ್ಟೋಬರ್ 2025, 5:31 IST
Last Updated : 19 ಅಕ್ಟೋಬರ್ 2025, 5:31 IST
ಫಾಲೋ ಮಾಡಿ
Comments
ದುಡಿಮೆಯ ಒಂದಷ್ಟು ಪಾಲನ್ನು ಸಮುದಾಯದ ಏಳಿಗೆಗೆ ಸಮಾಜ ಸೇವೆಗೆ ದಾನ ಮಾಡಿದರೆ ಆಯಸ್ಸು ಹೆಚ್ಚಾಗುತ್ತದೆ. ಎಲ್ಲರೂ ತನು ಮನ ಧನ ನೀಡಿ ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸಿ.
– ಸೋಮಶೇಖರ ಸ್ವಾಮೀಜಿ, ಪುಷ್ಪಗಿರಿ ಮಠ
ಹೊಳಲ್ಕೆರೆ ತಾಲ್ಲೂಕಿನಲ್ಲಿ ನೊಳಂಬ ಸಮುದಾಯದ ಜನ ಕಡಿಮೆ ಸಂಖ್ಯೆಯಲ್ಲಿದ್ದರೂ ಪಕ್ಕದ ಹೊಸದುರ್ಗ ತಾಲ್ಲೂಕಿನಲ್ಲಿ ಹೆಚ್ಚು ಜನರಿದ್ದಾರೆ. ನಾನೂ ಕಾರ್ಯಕ್ರಮಕ್ಕೆ ₹5 ಲಕ್ಷ ಅನುದಾನ ನೀಡುತ್ತೇನೆ. ಎಲ್ಲರೂ ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸೋಣ.
– ಲಿಂಗಮೂರ್ತಿ, ಹೊಸದುರ್ಗ ಬಿಜೆಪಿ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT