ಸಿರಿಗೆರೆ: ರಾಷ್ಟ್ರೀಯ ಹೆದ್ದಾರಿ ಸಮೀಪ ಇರುವ ಕಾತ್ರಾಳ್ ಬಳ್ಳೇಕಟ್ಟೆ ಗ್ರಾಮದ ಯುವಕನೊಬ್ಬ ಶುಕ್ರವಾರ ಆಸ್ತಿ ವಿಚಾರಕ್ಕೆ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಳ್ಳೆಕಟ್ಟೆ ಗೌಡ ಮನೆತನದ ವಿಜಯ ಕುಮಾರ್ (35) ಮೃತ ಯುವಕ.

ಕೊಡಗವಳ್ಳಿ ಗ್ರಾಮದ ಸ್ವಂತ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಎರಡೂವರೆ ವರ್ಷಗಳ ಹಿಂದೆ ಸಮೀಪದ ಹಂಪನೂರು ಗ್ರಾಮದ ಯುವತಿ ಜೊತೆ ವಿವಾಹವಾಗಿದ್ದ.

ಕುಟುಂಬಸ್ಥರೊಂದಿಗೆ ಆಸ್ತಿ ಪಾಲು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ.

ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-44-796169194

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.