ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿ ಹರಿದು ಕುರಿಗಳ ಸಾವು

Published 27 ಏಪ್ರಿಲ್ 2024, 15:47 IST
Last Updated 27 ಏಪ್ರಿಲ್ 2024, 15:47 IST
ಅಕ್ಷರ ಗಾತ್ರ

ಶ್ರೀರಾಂಪುರ: ಕುರಿ ಹಿಂಡೊಂದು ರಸ್ತೆ ದಾಟುವ ವೇಳೆ ಲಾರಿ ಹರಿದು 10 ಕುರಿಗಳು ಸಾವಿಗೀಡಾಗಿರುವ ಘಟನೆ ಸಮೀಪದ ಮಾಳಪ್ಪನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.

ಕುರಿಗಳು ಹಿರಿಯೂರು ತಾಲ್ಲೂಕು ಬಡಗೊಲ್ಲರಹಟ್ಟಿ ಗ್ರಾಮದ ಬಾಲರಾಜ್‍ ಅವರಿಗೆ ಸೇರಿದವು ಎಂದು ತಿಳಿದು ಬಂದಿದೆ.

ಮಾಳಪ್ಪನಹಳ್ಳಿ ಗೇಟ್ ಹಾಗೂ ಅರಲಹಳ್ಳಿ ಮಧ್ಯೆ ರಸ್ತೆ ಬದಿಯ ಹೊಲಗಳಲ್ಲಿ ಮೇಯುತ್ತಿದ್ದ ಕುರಿಗಳು ರಸ್ತೆ ದಾಟುವ ವೇಳೆ ಅರಲಹಳ್ಳಿ ಕಡೆಯಿಂದ ಬಂದ ಲಾರಿಯೊಂದು ಕುರಿಗಳ ಮೇಲೆ ಹರಿದಿದೆ. ಪರಿಣಾಮ 10 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT