ಸೋಮವಾರ, ಮಾರ್ಚ್ 8, 2021
31 °C

ಬಿರುಗಾಳಿ, ಮಳೆ: ಉರುಳಿದ ಮರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳಲ್ಕೆರೆ: ತಾಲ್ಲೂಕಿನ ಮಾಳೇನಹಳ್ಳಿ ಕಾವಲ್‌ನಲ್ಲಿ ಶನಿವಾರ ಸಂಜೆ ಸುರಿದ ಬಿರುಗಾಳಿ, ಮಳೆಗೆ ಹತ್ತಾರು ಮರಗಳು ಮುರಿದು ಬಿದ್ದಿವೆ.

ಹದಿನೈದು ನಿಮಿಷ ಮಳೆ ಸುರಿದಿದ್ದು, ಬಿರುಗಾಳಿಗೆ ಬೇವಿನ ಮರಗಳು ಧರೆಗೆ ಉರುಳಿವೆ. ಕೆಲವು ಮರಗಳು ಮನೆಗಳು, ವಿದ್ಯುತ್ ತಂತಿ ಮೇಲೆ ಬಿದ್ದಿವೆ. ಕೆಲವೆಡೆ ವಿದ್ಯುತ್ ಕಂಬಗಳೂ ನೆಲಕ್ಕೆ ಉರುಳಿವೆ. ಇದರಿಂದ ಮಾಳೇನಹಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಬೊಮ್ಮನ ಕಟ್ಟೆ, ಗುಂಡೇರಿ ಭಾಗದಲ್ಲೂ ಬಿರುಸಿನ ಮಳೆಯಾಗಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು