ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಜಿಲ್ಲೆಯಲ್ಲಿ ಟೆಲಿಮೆಡಿಸಿನ್‌ ಸೇವೆ ಆರಂಭ

ಸಂಕಷ್ಟಕ್ಕೆ ಸಿಲುಕಿದ ರೋಗಿಗಳಿಗೆ ನೆರವು
Last Updated 28 ಮಾರ್ಚ್ 2020, 13:58 IST
ಅಕ್ಷರ ಗಾತ್ರ

ಚಿತ್ರದುರ್ಗ: ಲಾಕ್‌ಡೌನ್‌ ಸಂದರ್ಭದಲ್ಲಿ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಭಾರತೀಯ ವೈದ್ಯರುಗಳ ಸಂಘ (ಐಎಂಎ) ಟೆಲಿಮೆಡಿಸಿನ್‌ ಸೇವೆ ಆರಂಭಿಸಿದೆ.

ಆಸ್ಪತ್ರೆಗೆ ಬರಲು ಸಾಧ್ಯವಿಲ್ಲದೇ ಇರುವವರು ದೂರವಾಣಿ ಮೂಲಕ ವೈದ್ಯಕೀಯ ಸೇವೆಯನ್ನು ಉಚಿತವಾಗಿ ಪಡೆಯಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT