ಸೋಮವಾರ, 27 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿತ್ರದುರ್ಗ: ಶಿಥಿಲಾವಸ್ಥೆಗೆ ಧಾರ್ಮಿಕ ದತ್ತಿ ದೇವಸ್ಥಾನಗಳು

Published : 27 ಅಕ್ಟೋಬರ್ 2025, 6:45 IST
Last Updated : 27 ಅಕ್ಟೋಬರ್ 2025, 6:45 IST
ಫಾಲೋ ಮಾಡಿ
Comments
ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಸ್ವಚ್ಛತೆ ನಿರ್ವಹಣೆ ವ್ಯವಸ್ಥಿತವಾಗಿ ನಡೆಯುವಂತೆ‌ ಕ್ರಮವಹಿಸಲು ಸೂಚನೆ ನೀಡಲಾಗುತ್ತದೆ. ಈ ವಿಚಾರವಾಗಿ ಶೀಘ್ರ ಅಧಿಕಾರಿಗಳ ಸಭೆ ನಡೆಸಲಾಗುವುದು
ಟಿ.ವೆಂಕಟೇಶ್‌, ಜಿಲ್ಲಾಧಿಕಾರಿ
ಇಲಾಖೆ ನಿರ್ಲಕ್ಷ್ಯದಿಂದ ಜಿಲ್ಲೆಯ ಬಹಳಷ್ಟು ದೇವಸ್ಥಾನಗಳು ಶಿಥಿಲಾವಸ್ಥೆ ತಲುಪಿವೆ. ಅದರಲ್ಲೂ ಚನ್ನಕೇಶವ ಸ್ವಾಮಿ ದೇಗುಲದ ಸ್ಥಿತಿ ಆ ದೇವರಿಗೇ ಪ್ರೀತಿ ಎನ್ನುವಂತಾಗಿದೆ. ಕೂಡಲೇ ಕ್ರಮವಹಿಸಿ ಭಕ್ತರಿಗೆ ಸೌಕರ್ಯ ಕಲ್ಪಿಸಬೇಕು
ಎಚ್‌.ಅಂಜಿನಪ್ಪ, ಭಕ್ತರು
ಎಚ್‌.ಅಂಜಿನಪ್ಪ ಭಕ್ತರುQuote - ತಂದೆಯ ನಿಧನದ ಬಳಿಕ ಯಾವುದೇ ಸಹಾಯಧನ ಇಲ್ಲದಿದ್ದರೂ ಚನ್ನಕೇಶವ ಸ್ವಾಮಿ ದೇವಸ್ಥಾನದ ಸ್ವಚ್ಛತಾ ಕಾರ್ಯ ಮಾಡುತ್ತಿದ್ದೇನೆ. ಇಲಾಖೆಯವರು ಇಂತಿಷ್ಟು ನಿಗದಿ ಮಾಡಿದರೆ ಜೀವನಕ್ಕೆ ನೆರವಾಗುತ್ತದೆ
ಎ.ತಿಪ್ಪೇಸ್ವಾಮಿ, ಭಕ್ತ
ಚನ್ನಕೇಶವ ಸ್ವಾಮಿ ದೇಗುಲದ ಮಂಟಪ ಆವರಿಸಿರುವ ಗಿಡಗಳು
ಚನ್ನಕೇಶವ ಸ್ವಾಮಿ ದೇಗುಲದ ಮಂಟಪ ಆವರಿಸಿರುವ ಗಿಡಗಳು
ತೇರುಮಲ್ಲೇಶ್ವರ ಸ್ವಾಮಿ ದೇಗುಲದ ಆವರಣದಲ್ಲಿರುವ ಶೌಚಾಲಯಗಳ ದುಃಸ್ಥಿತಿ
ತೇರುಮಲ್ಲೇಶ್ವರ ಸ್ವಾಮಿ ದೇಗುಲದ ಆವರಣದಲ್ಲಿರುವ ಶೌಚಾಲಯಗಳ ದುಃಸ್ಥಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT