ಬುಧವಾರ, ಜೂನ್ 29, 2022
25 °C

ಕೋಟೆಯಲ್ಲಿ ಕಾಣಿಸಿಕೊಂಡ ಹೆಬ್ಬಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಐತಿಹಾಸಿಕ ಕಲ್ಲಿನಕೋಟೆಯಲ್ಲಿ ಹೆಬ್ಬಾವು ಶನಿವಾರ ಕಾಣಿಸಿಕೊಂಡಿತ್ತು. ಉರಗಪ್ರೇಮಿ ಚೇತನ್‌ ಮತ್ತು ತಂಡ ಇದನ್ನು ರಕ್ಷಿಸಿ ಕಾಡಿಗೆ ಬಿಟ್ಟಿದೆ.

ಕೋಟೆಯ ಬನಶಂಕರಿ ದೇಗುಲದ ಸಮೀಪ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ನವಿಲು ನುಂಗಿ ಅದನ್ನು ಜೀರ್ಣಿಸಿಕೊಳ್ಳಲಾಗದೇ ಹೊರಗೆ ಹಾಕಿತ್ತು. ಈ ಬಗ್ಗೆ ಉರಗಪ್ರೇಮಿ ಚೇನತ್‌ಗೆ ಮಾಹಿತಿ ನೀಡಲಾಗಿತ್ತು ಎಂದು ಕೋಟೆಯ ಪ್ರವಾಸಿ ಗೈಡ್‌ ಮೋಹಿದ್ದೀನ್‌ ಖಾನ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು