ಸ್ಥಳ ಮಾಹಿತಿ ಹಾಕಿದಲ್ಲಿ ಹೆಚ್ಚು ಹೆಚ್ಚು ಪ್ರವಾಸಿಗರು ಭೇಟಿ ನೀಡಲು ಅನುಕೂಲವಾಗಲಿದೆ. ಪ್ರವಾಸೋದ್ಯಮ ಪುರಾತತ್ವ ಇಲಾಖೆ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು–ವಿರೂಪಾಕ್ಷಿ ಪೂಜಾರಹಳ್ಳಿ ಪ್ರಾಧ್ಯಾಪಕ ಹಂಪಿ ವಿ.ವಿ.
ಹೆದ್ದಾರಿಯಲ್ಲಿ ನಾಮಫಲಕ ಹಾಕಿಲ್ಲ. ಇದು ಗಮನಕ್ಕೆ ಬಂದಿದ್ದು 15ನೇ ಹಣಕಾಸು ಯೋಜನೆಯಲ್ಲಿ ಅವಕಾಶವಿದ್ದಲ್ಲಿ ಗ್ರಾಮ ಪಂಚಾಯಿತಿಯಿಂದ ಫಲಕಗಳನ್ನು ಹಾಕಿಸಲು ಕ್ರಮ ಕೈಗೊಳ್ಳಲಾಗುವುದು–ಗಂಗಾಧರ್ ಕಣ್ಣೂರ್ ಪಿಡಿಒ ಅಶೋಕ ಸಿದ್ದಾಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.