ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕನಕಟ್ಟೆ: ಡಿ. 9ರಂದು ವಾಲಿಬಾಲ್ ಟೂರ್ನಿ

Published 7 ಡಿಸೆಂಬರ್ 2023, 15:25 IST
Last Updated 7 ಡಿಸೆಂಬರ್ 2023, 15:25 IST
ಅಕ್ಷರ ಗಾತ್ರ

ಚಿಕ್ಕಜಾಜೂರು: ಇದೇ ಡಿ. 9ರಂದು ಸಂಜೆ 6 ಗಂಟೆಗೆ ಚಿಕ್ಕಜಾಜೂರು ಸಮೀಪದ ಚಿಕ್ಕನಕಟ್ಟೆ ಗ್ರಾಮದಲ್ಲಿ ವಾಲ್ಮೀಕಿ ಯುವಕರ ಸಂಘದ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್‌ ಟೂರ್ನಿ ನಡೆಯಲಿದೆ.

ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ತಂಡಕ್ಕೆ ಕ್ರಮವಾಗಿ ₹20,001, ₹15,001, 10,001 ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ: 9353277223, 9902287583 ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT