ಶುಕ್ರವಾರ, ಜೂನ್ 5, 2020
27 °C

ಪತ್ನಿಯಿಂದಲೇ ಪತಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಾಂಪುರ: ಹೋಬಳಿಯ ಬಲ್ಲಾಳಸಮುದ್ರ ಗ್ರಾಮದಲ್ಲಿ ಬುಧವಾರ ಪತ್ನಿಯೇ ಪತಿಯನ್ನು ಕೊಲೆ ಮಾಡಿದ್ದಾರೆ

ಜಯಚಂದ್ರ ನಾಯ್ಡು (60) ಕೊಲೆಯಾದವರು. 

‘ತಾಯಿ ರುಕ್ಮಿಣಿ ಹಾಗೂ ತಂದೆ ಜಯಚಂದ್ರನಾಯ್ಡು ನಡುವೆ ಆಗಾಗ ಕಲಹ ನಡೆಯುತ್ತಿತ್ತು. ತಾಯಿ ಕಟ್ಟಿಗೆಯಿಂದ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾರೆ’ ಎಂದು ಪುತ್ರಿ ಜ್ಯೋತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.