ಚಿತ್ರದುರ್ಗದಲ್ಲಿ ನಡೆದ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮವು ಕೇವಲ ಅಭಿಮಾನೋತ್ಸವವಾಗಿರಲಿಲ್ಲ ಅದು ಬಿಜೆಪಿಯ ಶಕ್ತಿ ಪ್ರದರ್ಶನ, ನಾಯಕತ್ವದ ಏಕತೆಯ ಸಂದೇಶ ಹಾಗೂ ಮುಂದಿನ ರಾಜಕೀಯ ದಿಕ್ಕಿನ ಸೂಚನೆಯಂತಿತ್ತು. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರು ರಾಜಕೀಯಕ್ಕೆ ಕಾಲಿಟ್ಟು 50 ವರ್ಷಗಳು ಪೂರ್ಣಗೊಂಡ ಹಿನ್ನೆಲೆ ಈ ಭವ್ಯ ಸಮಾರಂಭ ಆಯೋಜನೆಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.