ಸೋಮವಾರ, ನವೆಂಬರ್ 18, 2019
24 °C

ಸೋನಿಯಾ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ನೀಡಲು ಆಗ್ರಹ

Published:
Updated:
Prajavani

ಶಿವಮೊಗ್ಗ: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಕುಟುಂಬದವರಿಗೆ ಎಸ್‌ಪಿಜಿ ಭದ್ರತೆ ವಾಪಸ್ ಪಡೆದ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಯುವ ಕಾಂಗ್ರೆಸ್ ಮುಖಂಡರಾದ ಕೆ.ರಂಗನಾಥ್, ಪ್ರವೀಣ್ ಕುಮಾರ್, ಕಿರಣ್, ರಂಜಿತ್, ಗಿರೀಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರತಿಕ್ರಿಯಿಸಿ (+)