ಗುರುವಾರ , ಏಪ್ರಿಲ್ 9, 2020
19 °C

ಶಿವಮೊಗ್ಗ ಜಿಲ್ಲೆಯಲ್ಲಿ ದೃಢಪಟ್ಟಿಲ್ಲ ಕೊರೊನಾ ವೈರಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೊರೊನಾ ವೈರಸ್‌ ತಗುಲಿರುವ ಪ್ರದೇಶಗಳಿಂದ ಬಂದ ಜಿಲ್ಲೆಯ 143 ಜನರ ಮೇಲೆ ನಿಗಾ ಇಡಲಾಗಿದ್ದು, 18 ಜನರ ಕಫ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದುವರೆಗೂ ಒಂದೂ ಪಾಸಿಟಿವ್ ಬಂದಿಲ್ಲ.

98 ಜನರನ್ನು 14ದಿನಗಳು ನಿಗಾದಲ್ಲಿ ಇರಿಸಲಾಗಿತ್ತು. 34 ಜನರು ನಿಗಾ ಅವಧಿ ಪೂರೈಸಿದ್ದಾರೆ. 11 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್ಲರೂ ಆರೋಗ್ಯವಾಗಿದ್ದಾರೆ. ಒಂದು ಸ್ಯಾಂಪಲ್‌ ಫಲಿತಾಂಶ ಬರಬೇಕಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು