ಶನಿವಾರ, ಏಪ್ರಿಲ್ 4, 2020
19 °C

ಕೋವಿಡ್: ಪ್ರಯೋಗಾಲಯಕ್ಕೆ ಮತ್ತೆ ಐವರ ಸ್ಯಾಂಪಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್–19ರ ರೋಗ ಲಕ್ಷಣ ಇರುವ 31 ಜನರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗಿದ್ದು, ಯಾರಲ್ಲೂ ಕಾಯಿಲೆ ಇರುವುದು ದೃಢಪಟ್ಟಿಲ್ಲ.

ಕೆಮ್ಮು, ಗಂಟಲು ನೋವು, ಜ್ವರದ ಲಕ್ಷಣಗಳಿದ್ದ ಐವರ ಕಫ, ರಕ್ತದ ಮಾದರಿ ಮಂಗಳವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದುವರೆಗೂ 330 ಜನರ ಮೇಲೆ ನಿಗಾವಹಿಲಾಗಿದೆ. 230 ಜನರು 14 ದಿನಗಳ ಕಣ್ಗಾವಲು ಅವಧಿ ಪೂರೈಸಿದ್ದಾರೆ. 8 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 92 ಜನರನ್ನು ನಿಗಾ ವ್ಯವಸ್ಥೆಯಲ್ಲಿ ಇರಿಸಲಾಗಿದೆ. 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು