ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಮಿಗಳ ಆತ್ಮಹತ್ಯೆ

Last Updated 19 ಮಾರ್ಚ್ 2019, 15:11 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಭಿನ್ನ ಕೋಮುಗಳಿಗೆ ಸೇರಿದ ಪ್ರೇಮಿಗಳಿಬ್ಬರು ಮಂಗಳವಾರ ನೇಣಿಗೆ ಶರಣಾಗಿದ್ದಾರೆ.

ಹಳೇ ಮಂಡ್ಲಿಯ ಕೌಶಿಕ್ (19), ಸಾಗರದ ಮೆಹ್ತಾಜ್‌ ಶರೀನ್ (19) ಆತ್ಮಹತ್ಯೆ ಮಾಡಿಕೊಂಡವರು.

ಇಬ್ಬರೂ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳು. ಪರಸ್ಪರ ಪ್ರೀತಿಸುತ್ತಿದ್ದ ಅವರು ಮದುವೆ ಆಗುವುದು ಸಾಧ್ಯವಿಲ್ಲ ಎಂದು ಮನಗಂಡು ಈ ನಿರ್ಧಾರ ಕೈಗೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT