ಭಾನುವಾರ, ಅಕ್ಟೋಬರ್ 20, 2019
21 °C

ಅಶ್ಲೀಲ ಟಿಕ್‌ಟಾಕ್: ಆರೋಪಿ ಬಂಧನ

Published:
Updated:

ಶಿವಮೊಗ್ಗ: ನಕಲಿ ಟಿಕ್‌ಟಾಕ್ ಖಾತೆ ತೆರೆದು ಮಹಿಳೆಯ ವೀಡಿಯೊಗೆ ಅಶ್ಲೀಲ ಧ್ವನಿ ನೀಡಿ ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್ ಮಾಡಿದ್ದ ಆರೋಪಿಯನ್ನು ಶಿವಮೊಗ್ಗ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿ ತಾಲ್ಲೂಕು ಮಲ್ಲಿಗೇನಹಳ್ಳಿಯ ಸಂಜಯ್ ಕುಮಾರ್ ಬಂಧಿತ ಆರೋಪಿ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಇನ್‌ಸ್ಪೆಕ್ಟರ್ ಕೆ.ಟಿ.ಗುರುರಾಜ್ ನೇತೃತ್ವದ ತಂಡ ಬಂಧಿಸಿದೆ.

Post Comments (+)