ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್ನ ಇನಾಯತ್ ಅಲಿಗೆ ದೆಹಲಿ ಪೊಲೀಸರ ನೋಟಿಸ್
Congress Leader Notice: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯ ಭಾಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅವರು ಓಷಿಯನ್ ಕನ್ಸ್ಟ್ರಕ್ಷನ್ಸ್ ಕಂಪನಿಯ ಮಾಲಕರು.Last Updated 7 ಡಿಸೆಂಬರ್ 2025, 13:02 IST