ಬುಧವಾರ, ಜೂನ್ 23, 2021
24 °C

ಕರಾವಳಿ: 13 ಜನರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟ 7 ಜನರಿಗೆ ಕೋವಿಡ್–19 ಇರುವುದು ಶುಕ್ರವಾರ ದೃಢವಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ 1,633 ಮಂದಿಗೆ ಕೋವಿಡ್ ದೃಢವಾಗಿದೆ. ಈ ಮಧ್ಯೆ 911 ಜನರು ಗುಣಮುಖರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 976 ಮಂದಿಗೆ ಕೋವಿಡ್ ದೃಢವಾಗಿದ್ದು, ಮೃತಪಟ್ಟ ಆರು ಜನರಿಗೆ ಕೋವಿಡ್ ಇರುವುದು ಖಚಿತವಾಗಿದೆ. ಶುಕ್ರವಾರ 783 ಜನರು ಗುಣಮುಖರಾಗಿದ್ದಾರೆ.

ಕಾಸರಗೋಡಿನಲ್ಲಿ ಶುಕ್ರವಾರ 939 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 699 ಮಂದಿ ಗುಣಮುಖರಾಗಿದ್ದಾರೆ.ಸದ್ಯ 14,475 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 54,183 ಮಂದಿಗೆ ಕೋವಿಡ್ ದೃಢಪಟ್ಟಿದೆ. 39,304 ಮಂದಿ ಗುಣಮುಖರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.