ಭಾನುವಾರ, ನವೆಂಬರ್ 28, 2021
20 °C

ಮಂಗಳೂರು: ಒಂದೇ ದಿನ 19,533 ಜನರಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲಸಿಕೆ ಅಭಿಯಾನದಲ್ಲಿ ಒಟ್ಟು 19,533 ಜನರಿಗೆ ಲಸಿಕೆ ನೀಡಲಾಗಿದೆ. ಅವರಲ್ಲಿ 2,392 ಜನರು ಮೊದಲ ಡೋಸ್, 17,141 ಜನರು ಎರಡನೇ ಡೋಸ್ ಪಡೆದವರಾಗಿದ್ದಾರೆ.

ಬಂಟ್ವಾಳ ತಾಲ್ಲೂಕಿನಲ್ಲಿ 4,541, ಬೆಳ್ತಂಗಡಿ 2,931, ಮಂಗಳೂರು 9,560, ಪುತ್ತೂರು 1,637 ಹಾಗೂ ಸುಳ್ಯ 864 ಜನರಿಗೆ ಲಸಿಕೆ ನೀಡಲಾಗಿದೆ. ಈವರೆಗೆ ಜಿಲ್ಲೆಯಲ್ಲಿ 15,07,136 ಜನರು ಮೊದಲ ಡೋಸ್ ಪಡೆದಿದ್ದಾರೆ. 8,05,349 ಜನರು ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು