ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವೈದ್ಯ ವಿದ್ಯಾರ್ಥಿನಿ

Published 13 ನವೆಂಬರ್ 2023, 7:30 IST
Last Updated 13 ನವೆಂಬರ್ 2023, 7:30 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಎ.ಜೆ. ವೈದ್ಯಕೀಯ ಕಾಲೇಜಿನ ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬರು ವಿದ್ಯಾರ್ಥಿನಿ ನಿಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಲೇಜಿನ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ಅವರು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಜಿಗಿದಿದ್ದರು. ಅವರು ಪತ್ರವೊಂದನ್ನು ಬರೆದಿಟ್ಟಿದ್ದು, ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT