37 ಮಂದಿಗೆ ಕೋವಿಡ್; 19 ಗುಣಮುಖ
ಮಂಗಳೂರು: ಜಿಲ್ಲೆಯಲ್ಲಿ ಶನಿವಾರ 37 ಜನರಿಗೆ ಕೋವಿಡ್–19 ದೃಢವಾಗಿದ್ದು, 19 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 367 ಸಕ್ರಿಯ ಪ್ರಕರಣಗಳಿವೆ.
ಇದುವರೆಗೆ 32,948 ಜನರಿಗೆ ಕೋವಿಡ್–19 ದೃಢವಾಗಿದ್ದು, 31,849 ಮಂದಿ ಗುಣಮುಖರಾಗಿದ್ದಾರೆ. ಮೃತರ ಸಂಖ್ಯೆ 732ಕ್ಕೆ ತಲುಪಿದೆ.
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 83 ಮಂದಿಗೆ ಕೋವಿಡ್–19 ದೃಢವಾಗಿದ್ದು, 56 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 24,324 ಕೋವಿಡ್ ದೃಢವಾಗಿದ್ದು, ಸದ್ಯ 900 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.