ವಳಲಂಬೆ ಶ್ರೀ ಗಣೇಶೋತ್ಸವ

7

ವಳಲಂಬೆ ಶ್ರೀ ಗಣೇಶೋತ್ಸವ

Published:
Updated:
Deccan Herald

ಸುಬ್ರಹ್ಮಣ್ಯ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 16 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು.

ಗುರುವಾರ ಬೆಳಗ್ಗೆ ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭವಾದ ಧಾರ್ಮಿಕ ಕಾರ್ಯಕ್ರಮವು ವಿವಿಧ ವೈದಿಕ, ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಶುಕ್ರವಾರ ಗಣಪತಿ ಮೆರವಣಿಗೆ ಮೂಲಕ ವಿಸರ್ಜನೆ ನಡೆಯಿತು.

ಈ ಸಂದರ್ಭ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಮೂಕಮಲೆ, ಗೌರವಾಧ್ಯಕ್ಷ ವೆಂಕಟ್ ವಳಲಂಬೆ, ಸ್ಥಾಪಕಾಧ್ಯಕ್ಷ ವೆಂಕಟ್ ದಂಬೆಕೋಡಿ, ಪ್ರಧಾನ ಕಾರ್ಯದಶರ್ಿ ಸಚಿನ್ ವಳಲಂಬೆ, ಕೋಶಾಧಿಕಾರಿ ದುಗರ್ೇಶ್ ಪಾರೆಪ್ಪಾಡಿ, ಸ್ಥಾಪಕ ಗೌರವಾಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ ಮೊದಲಾದವರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !