ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗೆ ಆಗ್ರಹ

Last Updated 16 ಫೆಬ್ರುವರಿ 2019, 7:13 IST
ಅಕ್ಷರ ಗಾತ್ರ

ಮಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಶನಿವಾರ 300ಕ್ಕೂ ಹೆಚ್ಚು ಶಿಕ್ಷಕರು ಪ್ರತಿಭಟನೆ ಜಾಥಾ ನಡೆಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರಿಗೆ ಪ್ರತಿಭಟನೆ ಜಾಥಾ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಅಧ್ಯಕ್ಷ ಶಿವಶಂಕರ ಭಟ್, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT