ಗುರುವಾರ , ಸೆಪ್ಟೆಂಬರ್ 29, 2022
28 °C

ದಾಯಾದಿ ಕಲಹ: ವಿಟ್ಲದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಟ್ಲ(ದಕ್ಷಿಣ ಕನ್ನಡ): ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಗಲಭೆ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಇಲ್ಲಿಗೆ ಸಮೀಪದ ಕೊಡಂಗೆ ಬನಾರಿಯಲ್ಲಿ ನಡೆದಿದೆ.

ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಕೊಲೆಯಾದವರು, ಪದ್ಮನಾಭ (49) ಕೊಲೆ ಆರೋಪಿ. ಕುಡಿದು ಮನೆಯಲ್ಲಿ ಆಗಿಂದಾಗ ಗಲಾಟೆ ಸಂಭವಿಸುತ್ತಿದ್ದು, ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು, ಬುಧವಾರ ಕೊಲೆಯಾಗಿದ್ದ ಬಗ್ಗೆ ವಿಟ್ಲ ಠಾಣೆಗೆ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು