ರಾಮಕುಂಜೇಶ್ವರ ಶಾಲೆಯಲ್ಲಿ ತಯಾರಿಸಿರಿಸಿದ ಆಟಿ ತಿಂಗಳ ಖಾದ್ಯಗಳು
ಶರೀರದಲ್ಲಿರುವ ವಿಷಾಂಶಗಳನ್ನು ಹೊರಹಾಕಿ ವರ್ಷವಿಡೀ ಆರೋಗ್ಯವಂತರಾಗಿ ಲವಲವಿಕೆಯಿಂದಿರಲು ಪಾಲೆ ಮರದ ಕಷಾಯ ಸಹಕರಿಸುತ್ತದೆ. ಆಟಿಯ 30 ದಿನಗಳಲ್ಲಿ 30 ಬಗೆಯ ಸೊಪ್ಪುಗಳನ್ನು ತಿನ್ನುತ್ತಿದ್ದರು ಎನ್ನಲಾಗುತ್ತದೆ.
ರಾಜೇಶ್ ಆಳ್ವ ತುಳುವರ್ಲ್ಡ್ ಫೌಂಡೇಷನ್ ನಿರ್ದೇಶಕ
ನಾನು ಸಣ್ಣ ವಯಸ್ಸಿನಿಂದಲೇ ಆಟಿ ಕಷಾಯ ಕುಡಿಯುತ್ತಿದ್ದೇನೆ. ರೋಗನಿರೋಧಕ ಶಕ್ತಿ ಹೆಚ್ಚಿ ಜ್ವರ ಶೀತ ಮತ್ತಿತರ ಆರೋಗ್ಯ ಸಮಸ್ಯೆಗಳಿಗೆ ಇದರಿಂದ ಪರಿಹಾರ ಸಿಗುತ್ತದೆ ಎಂಬುದನ್ನು ಅನುಭವಿಸಿ ತಿಳಿದುಕೊಂಡಿದ್ದೇನೆ.