ಬೆಳ್ತಂಗಡಿ: ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಗುರುವಾರ ಸಂಪನ್ನಗೊಂಡಿತು. ಸಮಾರೋಪ ಸಮಾರಂಭ ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮಾತನಾಡಿ ‘ಸರ್ಕಾರದ ಅನುದಾನ ಸೇರಿದಂತೆ ಗ್ರಾಹಕರಿಗೆ ಒಂದು ಲೀಟರ್ಗೆ ₹ 47 ದರ ಸಿಗುತ್ತಿದ್ದು ಸ್ವಾವಲಂಬಿ ಜೀವನನಕ್ಕೆ ಹೈನುಗಾರಿಕೆ ಪೂರಕವಾಗಿದೆ' ಎಂದರು.

ಅಳದಂಗಡಿ ಸಂತ ಪೀಟರ್ ಕ್ಷೇವರ್ ಚರ್ಚ್ ಧರ್ಮಗುರು ಫಾ. ಎಲಿಯಾಸ್ ಡಿಸೋಜ ಆಶೀರ್ವಚನ ನೀಡಿದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸ ಪದ್ಮಪ್ರಸಾದ್ ಅಜಿಲ ಅವರು ಹೈನುಗಾರರು ಮತ್ತು ಮಾಜಿ ಅಧ್ಯಕ್ಷರನ್ನು ಸನ್ಮಾನಿಸಿದರು. ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರಶಾಂತ್ ವೇಗಸ್ ಅಧ್ಯಕ್ಷತೆ ವಹಿಸಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಂಬಳ ಓಟದ ಸಾಧಕ ಸತೀಶ್ ದೇವಾಡಿಗ ಅವರನ್ನು ಸನ್ಮಾನಿಸಿದರು. ಕೆಎಂಎಫ್ ಉಪ ವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಅಳಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಸುವರ್ಣ, ನಿರ್ದೇಶಕರಾದ ಪ್ರಸಾದ್ ಪಿಂಟೊ, ಗಣೇಶ್ ದೇವಾಡಿಗ, ಲ್ಯಾನ್ಸಿ ರಾಡ್ರಿಗಸ್, ಧರ್ಣಪ್ಪ ಪೂಜಾರಿ, ಸುಧೀರ್, ಹರೀಶ್ ಪೂಜಾರಿ, ಸುರೇಶ್ ಪೂಜಾರಿ, ಸುಂದರ್, ಸುನಿಲ್, ಪುಷ್ಪಾವತಿ, ಮಲ್ಲಿಕಾ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಚ್ ಪ್ರಭಾಕರ, ಕಾಶಿಪಟ್ನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರ್ದೇಶಕ ಸತೀಶ್ ಕೆ ಕಾಶಿಪಟ್ಟ, ಉದ್ಯಮಿಗಳಾದ ಸತೀಶ್ ಪೂಜಾರಿ, ನಡಾಯಿ ಭಾಗವಹಿಸಿದ್ದರು.

ಸಂಘದ ಅಧ್ಯಕ್ಷ ಪ್ರಶಾಂತ್ ವೇಗಸ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಲ್ಪ್ರೆಡ್ ಫೆರ್ನಾಂಡಿಸ್ ವರದಿ ವಾಚಿಸಿದರು.

ಶಿಕ್ಷಕ ಅಜಿತ್ ಕುಮಾರ್ ನಿರೂಪಿಸಿದರು. ನಿರ್ದೇಶಕ ಸತೀಶ್ ಎಸ್.ಎಂ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-1307329385

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.