ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಫೆ. 9, 10ರಂದು ಅಲೋಕ್‌ ಕುಮಾರ್‌ ಅಹವಾಲು ಸ್ವೀಕಾರ

Last Updated 9 ಫೆಬ್ರುವರಿ 2023, 5:06 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಇದೇ 9ರಂದು (ಗುರುವಾರ) ನಗರಕ್ಕೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಮತ್ತು ಸಾರ್ವಜನಿಕ ಹಿತಾಸಕ್ತಿಯ ಅಹವಾಲುಗಳನ್ನು ಸ್ವೀಕರಿಸಲಿದ್ದೇನೆ. ಗುರುವಾರ ರಾತ್ರಿ 7ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಅಹವಾಲುಗಳನ್ನು ಹಾಗೂ ಶುಕ್ರವಾರ ಬೆಳಗ್ಗೆೆ 11ಕ್ಕೆ ಮಂಗಳೂರು ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT